Font Size
ಲೂಕ 17:1-2
Kannada Holy Bible: Easy-to-Read Version
ಲೂಕ 17:1-2
Kannada Holy Bible: Easy-to-Read Version
ಪಾಪ
(ಮತ್ತಾಯ 18:6-7,21-22; ಮಾರ್ಕ 9:42)
17 ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ! 2 ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International