Font Size
ಲೂಕ 6:41-42
Kannada Holy Bible: Easy-to-Read Version
ಲೂಕ 6:41-42
Kannada Holy Bible: Easy-to-Read Version
41 “ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? 42 ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ.[a] ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.
Read full chapterFootnotes
- 6:42 ಕಪಟಿ ಒಳ್ಳೆಯವನಂತೆ ನಟಿಸುವ ಕೆಟ್ಟ ವ್ಯಕ್ತಿ.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International