Add parallel Print Page Options

ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ. ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.

Read full chapter