Add parallel Print Page Options

12 ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. 13 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.

Read full chapter

12 And I said unto them, If ye think good, give me my price; and if not, forbear. So they weighed for my price thirty pieces of silver.

13 And the Lord said unto me, Cast it unto the potter: a goodly price that I was prised at of them. And I took the thirty pieces of silver, and cast them to the potter in the house of the Lord.

Read full chapter